👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻★7th Round Institute 2nd List:★🌀💦🌀💦🌀💦🌀💦🌀💦🌀💦IAS, KAS, Group-C, SSC, Banking & RRB ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡಲು ಅಭ್ಯರ್ಥಿಗಳ ಆಯ್ಕೆಗಾಗಿ 13-11-2022 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡಗಳ (ST) 7ನೇ ಸುತ್ತಿನ (7th Round Institute Allotted List) ಸಂಸ್ಥೆ ಹಂಚಿಕೆಯ 2ನೇ ಪಟ್ಟಿಯು ಇದೀಗ ಪ್ರಕಟಗೊಂಡಿದೆ.!!