ಮೌಲಾನಾ ಆಜಾದ್’ ಮಾದರಿ ಶಾಲೆಯ 6 ನೇ ತರಗತಿ ಉಚಿತ ಪ್ರವೇಶಕ್ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ 2023-24ನೇ ಸಾಲಿಗೆ (ಆಂಗ್ಲ ಮಾಧ್ಯಮ) 6 ನೇ ತರಗತಿ (ಆಂಗ್ಲ ಮಾಧ್ಯಮ) ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ(ಒಬಿಸಿ) ಶೇ.25 ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ, ಕುಶಾಲನಗರ ತಾಲ್ಲೂಕು, ದೂ.ಸಂ.6361802037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.ರಾಷ್ಟ್ರೀಯ ಯುವ ಪಡೆ ಕಾರ್ಯಕರ್ತರ ಆಯ್ಕೆಗಾಗಿ ಅರ್ಜಿ ಆಹ್ವಾನಕೊಪ್ಪಳ : ಭಾರತ ಸರಕಾರದ ನೆಹರು ಯುವ ಕೇಂದ್ರ ಕೊಪ್ಪಳ ವತಿಯಿಂದ ರಾಷ್ಟ್ರೀಯ ಯುವ ಪಡೆ ಕಾರ್ಯಕರ್ತರ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 3 ಕೊನೆಯ ದಿನವಾಗಿದೆ.ಅರ್ಜಿಸಲ್ಲಿಸುವ ಅರ್ಹ ಯುವಕ ಯುವತಿಯರು 2023ರ ಏಪ್ರೀಲ್ 1ಕ್ಕೆ 18 ರಿಂದ 29 ವರ್ಷದೋಳಗಿರಬೇಕು. ವಿದ್ಯಾರ್ಹತೆ 10ನೇ ತರಗತಿ ಪಾಸ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಯುವ ಸಂಘದ ಪದಾಧಿಕಾರಿಗಳು, ಎನ್.ಎಸ್.ಎಸ್, ಎನ್.ಸಿ.ಸಿ., ಹೆಚ್ಚಿನ ವಿದ್ಯಾರ್ಹತೆ ಹೊಂದಿದವರಿಗೆ ಪ್ರಾಧಾನ್ಯತೆ ಕೋಡಲಾಗುವುದು. ಶಾಲೆ ಕಾಲೇಜಿಗೆ ಹೋಗುತ್ತಿರಬಾರದು ಹಾಗೂ ವಿದ್ಯಾರ್ಥಿಗಳಾಗಿರಬಾರದು. ಸಂಬಂದಪಟ್ಟ ತಾಲೂಕಿನ ಅಭ್ಯರ್ಥಿಗಳಿಗೆ ಆದ್ಯತೆ. ರಾಷ್ಟ್ರೀಯ ಯುವ ಪಡೆ ಕಾರ್ಯಕರ್ತರ ಅವಧಿಯು 1 ವರ್ಷವಾಗಿದ್ದು, ಚೆನ್ನಾಗಿ ಕೆಲಸ ಮಾಡಿದವರಿಗೆ ಎರಡನೆ ವರ್ಷಕ್ಕೆಆಯ್ಕೆಯಾದವರಿಗೆ ಮಾಸಿಕ ರೂ. 5000 ಗಳ ಗೌರವ ಧನ ನೀಡಲಾಗುವುದು. ಗ್ರಾಮೀಣ ಯುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಯುವ ಸಂಘಗಳನ್ನು ಈ ರೀತಿಯ ಹೆಚ್ಚಿನ ಪೋಸ್ಟ್ಗಳನ್ನು ನೋಡಲು ಮತ್ತು SAF group Karnataka Job & Education Info ಸೇರಲು, ಇಲ್ಲಿ ಕ್ಲಿಕ್ ಮಾಡಿhttps://kutumbapp.page.link?utm_campaign=campaign_page_share&apn=com.kutumb.android&ibi=com.kutumb.app&isi=1598954409&link=https%3A%2F%2Fprimetrace.com%2Fgroup%2F350711%2Fpost%2F1047966171%3Futm_source%3Dandroid_post_share_web%26referral_code%3DPHXSP%26utm_screen%3Dpost_share%26utm_referrer_state%3DSUPER_ADMIN&utm_medium=Share&utm_source=Android