ಬೆಂಗಳೂರು : ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.
ಮೂರು ಕ್ಷೇತ್ರಗಳಾದ ಶಿಗ್ಗಾಂವ್, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ನ.13ರಂದು ಮತದಾನ ನಡೆಯಲಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.
Jobs and Education site