Good News: 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿGood News: ರಾಜ್ಯ ಸರ್ಕಾರ ಆಗಾಗಾ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ

Good News: 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿGood News: ರಾಜ್ಯ ಸರ್ಕಾರ ಆಗಾಗಾ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ. ಇನ್ನೂ ಶಾಲಾ ವಿಚಾರಕ್ಕೆ ಬಂದರೆ, ಸಮವಸ್ತ್ರಗಳು ಹಾಗೂ ಊಟದ ವಿಚಾರದಲ್ಲಿ ಸಿಹಿಸುದ್ದಿಯನ್ನು ನೀಡುತ್ತಲೇ ಬಂದಿದೆ. ಹಾಗೆಯೇ ಇದೀಗ ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ 1ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ ಎನ್ನುವ ಮಾಹಿತಿಯೊಂದು ಮೂಗಳಿಂದ ಲಭ್ಯವಾಗಿದೆ.ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ದೂರುಗಳು ಕೂಡ ಸ್ವೀಕೃತ ಆಗಿಲ್ಲ. 2024-25ನೇ ಸಾಲಿನಲ್ಲಿ 1ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗಿದೆ ಎಂದು ತಿಳಿಸಿದೆ.

Share with friends

Related Post

Leave a Reply

Your email address will not be published.