Browse

ಇಂದು ಬೆಂಗಳೂರು ನಿವಾಸದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ನೀಡಿದ ಪರಮಪೂಜ್ಯ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಯೋಗಕ್ಷೇಮವನ್ನು ವಿಚಾರಿಸಿದರು.ಈ ಸಂದರ್ಭದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತು ಸಚಿವರಾದ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ಇಂದು ಬೆಂಗಳೂರು ನಿವಾಸದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ನೀಡಿದ ಪರಮಪೂಜ್ಯ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಯೋಗಕ್ಷೇಮವನ್ನು ವಿಚಾರಿಸಿದರು.ಈ ಸಂದರ್ಭದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತು ಸಚಿವರಾದ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು…*ಎನ್ ಹೆಚ್ ಶ್ರೀನಿವಾಸ್ ನಂದಿಗಾವಿ ಹರಿಹರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ವಿಧಾನಸಭಾ ಕ್ಷೇತ್ರ ಹರಿಹರ*

Share with friends