ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಕ್ಟೋಬರ್ 15, 2024 ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 31, 2024 ರವರೆಗೆ ವಿಸ್ತರಿಸಲಾಗಿದೆ. ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ನವೆಂಬರ್ 30, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು https://ssp.postmatric.karnataka.gov.in…