7th Pay Commission: ತುಟ್ಟಿಭತ್ಯೆ ಬೆನ್ನಲ್ಲೆ ರಾಜ್ಯ ಸರ್ಕಾರಿ ನೌಕರರಿಗೆ ‘ದೀಪಾವಳಿ ಬಂಪರ್’ ಘೋಷಣೆ
ಅಕ್ಟೋಬರ್ 31: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ (DA Hike) ಹಾಗೂ ತುಟ್ಟಿ ಪರಿಹಾರವನ್ನು (DR Hike) ಘೋಷಿಸಲಾಗಿತ್ತು. ಇದರ ಬೆನ್ನಲ್ಲೆ ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ ನೀಡಿವೆ. ಕೋಟ್ಯಾಂತರ ನೌಕರರು, ಪಿಂಚಣಿದಾರಿಗೆ ಡಿಎ ಜೊತೆಗೆ…