ರೈತರಿಗೆ ಕೇಂದ್ರದಿಂದ ಮತ್ತೊಂದು ಬಂಪರ್ ಯೋಜನೆ! ಶೇಕಡಾ 50 ರಷ್ಟು ಸಬ್ಸಡಿ ಘೋಷಿಸಿದ ಸರ್ಕಾರ
ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ…