ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು? : NCPCR ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು? ಇತರ ಧರ್ಮಗಳ ಸಂಸ್ಥೆಗಳನ್ನೂ ಸಮಾನವಾಗಿ ಪರಿಗಣಿಸಿದ್ದೀರಾ?", ಎಂದು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ(NCPCR)ವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಶ್ನಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ…