Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು ಗುರುವಾರ( ಅ17) ಮಾಜಿ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ 45 ಮಂದಿ ಇತರರ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಇತ್ತೀಚಿನ ಸಾಮೂಹಿಕ ವಿದ್ಯಾರ್ಥಿ ಚಳವಳಿಯ ಸಂದರ್ಭದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ ಅವಾಮಿ ಲೀಗ್‌ನ ಉನ್ನತ…