ಹಿಟ್ & ರನ್ ಗೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆಮೃತರನ್ನು ಉತ್ತರ ಪ್ರದೇಶ ಮೂಲದ ಕಲ್ಲುಚೌದ್ರಿ (28) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ಶವವನನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ಶವವನನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.