Breaking News: SSLC ವಿದ್ಯಾರ್ಥಿಗಳೇ ಬಿಗ್ ಶಾಕ್: ಇನ್ನೂ ಕಠಿಣ ನಿಯಮ ಜಾರಿ!

SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಇನ್ನೂ ಮುಂದೆ ಪರೀಕ್ಷೆಗೆ ಕಠಿಣ ನಿಯಮ ಜಾರಿ ಆಗಿರಲಿದೆ. ಹೀಗಾಗಿ SSLC ವಿದ್ಯಾರ್ಥಿಗಳು ಈ ಸುದ್ದಿಯನ್ನು ಗಮನದಲ್ಲಿಟ್ಟುಕೊಂಡು ಓದಿ.

CJI Chandrachud: ಅಯೋಧ್ಯೆ ವಿವಾದ ಇತ್ಯರ್ಥಪಡಿಸಲು ದೇವರೆದುರು ಕುಳಿತು ಪರಿಹಾರಕ್ಕೆ ಧ್ಯಾನಿಸಿದ್ದೆ: ಸಿಜೆಐ ಚಂದ್ರಚೂಡ್

ಎಸ್, SSLC ವಿದ್ಯಾರ್ಥಿಗಳಿಗೆ ಇದು ಶಾಕಿಂಗ್ ನ್ಯೂಸ್ ಅಂತಲೇ ಹೇಳಬಹುದು. ಮುಖ್ಯ ಪರೀಕ್ಷೆಗೆ ಇನ್ನೂ ಕಠಿಣ ನಿಯಮ ಜಾರಿ ಆಗಲಿದ್ಯಂತೆ.ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಈ ವರ್ಷ ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆ ಹೊರತಂದಿತ್ತು. ಆದರೆ, ಈ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಆನ್ಲೈನ್ ಅಲ್ಲಿ ಸೋರಿಕೆಯಾಗಿದೆ. ಶಿಕ್ಷಣ ಇಲಾಖೆಯ ಈ ಎಡವಟ್ಟು ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವಂತೆ ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ಸಖತ್ ಗರಂ ಆಗಿದ್ದಾರೆ

ಶಿಕ್ಷಣ ಸಚಿವರಿಂದ ಖಡಕ್ ಎಚ್ಚರಿಕೆಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ನಕಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆಏತನ್ಮಧ್ಯೆ, ಮದ್ಯವಾರ್ಷಿಕ ಪರೀಕ್ಷೆಯಲ್ಲಿಯೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು ನಗೆಪಾಟಲಿಗೆ ಕಾರಣವಾಗಿದೆ. ಸದ್ಯ ಕಠಿಣ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.

Share with friends

Related Post

Leave a Reply

Your email address will not be published.