ನಕಲಿ ಕಾಲ್ ಸೆಂಟರ್ ತೆರೆದು ಜನರಿಗೆ ಮೋಸ ಮಾಡುತಿದ್ದ ಖದೀಮರ ಬಂಧನ
ಬೆಂಗಳೂರು: ಷೇರು ಪೇಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ಗ್ರಾಹಕರಿಗೆ ಕರೆ ಮಾಡುತ್ತಿದ್ದ ನಕಲಿ ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ಶುಕ್ರವಾರ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಅಲ್ಲದೆ ಖದೀಮರು ನೇಮಕ ಮಾಡಿಕೊಂಡಿದ್ದ 15 ಜನರನ್ನು…