BIG NEWS: ರಾಜ್ಯದ ರಾಜಸ್ವ ನಿರೀಕ್ಷೆಕರು, VA ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ / ಕೇಂದ್ರ ಸ್ಥಾನಗಳಲ್ಲಿಯೇ ವಾಸ್ತವ್ಯವಿದ್ದು ಸಾರ್ವಜನಿಕರಿಗೆ ಲಭ್ಯವಾಗುವ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ…