Saf news job education

ಕನ್ನಡತಿ ಶ್ರೇಯಾಂಕ ಪಾಟೀಲ್ ಹೃದಯ ಕದ್ದ ಚೋರ ಯಾರು: ಹುಡುಗರ ಹಾರ್ಟ್ ಢಮಾರ್

ಆರ್‌ಸಿಬಿ ಸ್ಟಾರ್‌ ಆಲ್‌ರೌಂಡರ್‌, ಕರ್ನಾಟಕ ಕ್ರಶ್, ಟಗರು ಪುಟ್ಟಿ ಎಂದೇ ಖ್ಯಾತಿ ಪಡೆದಿರುವ ಕನ್ನಡತಿ ಶ್ರೇಯಾಂಕಾ ಪಾಟೀಲ್‌ ಅವರು ಪ್ರೀತಿಯಲ್ಲಿ ಬಿದ್ದಿರುವುದಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ನಿಮಗೆಲ್ಲರಿಗೂ ಹೇಳುತ್ತೇನೆ ಎನ್ನುವ ಮೂಲಕ ಹುಡುಗರಿಗೆ ಹಾರ್ಟ್‌ ಬ್ರೇಕ್‌ ಮಾಡಿದ್ದಾರೆ. ಶ್ರೇಯಾಂಕ ಪಾಟೀಲ್…

Saf news job education

ಮಳೆಯಿಂದ ಬೆಳೆ, ಮನೆ, ಜೀವ ಹಾನಿ: 15 ದಿನಗಳಲ್ಲಿ ಬೆಳೆಹಾನಿ ಪರಿಹಾರ ವಿತರಣೆಗೆ ಕ್ರಮ – ಕೃಷ್ಣ ಬೈರೇಗೌಡ

15 ದಿನಗಳೊಳಗೆ ಸಂತ್ರಸ್ತರಿಗೆ ಬೆಳೆಹಾನಿ ಪರಿಹಾರ ಒದಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಕೆರೆ, ಭರಮಸಮುದ್ರ, ಉಚ್ಚಂಗಿಪುರ, ದೊಣ್ಣೆಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಮಳೆಹಾನಿ ಪ್ರದೇಶವನ್ನು ಪರಿಶೀಲನೆ ನಡೆಸಿದರು. ಮಳೆಯಿಂದ ಮನೆಹಾನಿ, ಬೆಳೆಹಾನಿಯಾಗಿರುವ…

Saf news job education

27 ವಿಧಾನಸಭೆ ಕ್ಷೇತ್ರಗಳಿಗೆ ₹265 ಕೋಟಿ ಬಿಡುಗಡೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಜಯನಗರ ವಿಧಾನ ಸಭೆ ಕ್ಷೇತ್ರ ಹೊರತುಪಡಿಸಿ, ಉಳಿದ 27 ವಿಧಾನಸಭೆ ಕ್ಷೇತ್ರಗಳಿಗೆ ಬೆಂಗಳೂರು ಅಭಿವೃದ್ಧಿ ಸಚಿವರ ವಿವೇಚನಾ ಅನುದಾನದಲ್ಲಿ ₹265 ಕೋಟಿ ಬಿಡುಗಡೆ ಮಾಡಲಾಗಿದೆ. ಉಪ ಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್…

Saf news job education

ಕೋವಿಡ್ ವೇಳೆ ಯಮರಾಜನಾಗಿ ಜಾಗೃತಿ ಮೂಡಿಸಿದ್ದ ಪೊಲೀಸ್ ಪೇದೆ ದುರಂತ ಅಂತ್ಯ!

ಕೋವಿಡ್ ಸಂದರ್ಭದಲ್ಲಿ ಒಂದು ದಿನ ರಜೆ, ಒಂದು ದಿನ ವಿಶ್ರಾಂತಿ ಪಡೆಯದೇ, ಆರೋಗ್ಯ, ಕುಟುಂಬ ಲೆಕ್ಕಿಸದೆ ಪೊಲೀಸರು ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆ ಪೊಲೀಸರು ಕರ್ತವ್ಯ ನಿರ್ವಹಣೆ ಜೊತೆಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದ್ದರು. ಹೀಗೆ ಕೋವಿಡ್ ಮಾರಣಾಂತಿಕ ಸಾಂಕ್ರಾಮಿಕ ರೋಗದ…

Saf news job education

Crime : ರೈಲಿಗೆ ತಲೆಕೊಡಲು ಹೋದ ಯುವಕ – ಪೊಲೀಸರ ಸಮಯಪ್ರಜ್ಞೆಯಿಂದ ಪಾರು!

ಕೌಟುಂಬಿಕ ಕಲಹದ ಹಿನ್ನಲೆ ಯುವಕನೊಬ್ಬ ರೈಲು ಬರುವ ವೇಳೆ ಟ್ರ್ಯಾಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದು, ಆತನನ್ನು ಪೊಲೀಸರು ರಕ್ಷಿಸಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. 27 ವರ್ಷದ ಗೋಪಾಲ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ವರದಿಯ ಪ್ರಕಾರ, ಗೋಪಾಲ್ ತನ್ನ…

Saf news job education

Shiggaon By-Election: ಸಿಎಂ ಮನವೊಲಿಕೆಗೆ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ!

ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ (By-Election) ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ (Shiggaon) ಕಾಂಗ್ರೆಸ್ (Congress) ವಿರುದ್ಧ ಬಂಡೆದ್ದ…

Saf news job education

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : `PM ಸೃಜನ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು…

Saf news job education

Satish Sail: ನನಗೂ ಕಾಯಿಲೆ, ಪತ್ನಿಗೂ ಕಾಯಿಲೆ; ಶಿಕ್ಷೆ ಪ್ರಮಾಣ ಕಡಿಮೆ ಮಾಡಿ! ಜಡ್ಡ್ ಎದುರು ಸತೀಶ್ ಸೈಲ್ ಕಣ್ಣೀರು!

ಬೇಲೆಕೇರಿ ಅದಿರು (Belekeri Ore) ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ (Congress MLA Satish Sail) ದೋಷಿ ಎಂದು ನ್ಯಾಯಾಲಯ ಆದೇಶ ನೀಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಅಕ್ಟೋಬರ್ 25 ರಂದು) ಶಿಕ್ಷೆ ಪ್ರಮಾಣ…

Saf news job education

ಪ್ರೆಗ್ನೆನ್ಸಿ ವಿಚಾರಕ್ಕೆ ಗಲಾಟೆ; ಯುವಕನಿಂದ ಪ್ರೇಮಿಯ ಹತ್ಯೆ

ದೆಹಲಿಯ ನಂಗ್ಲೋಯ್‌ನ 19 ವರ್ಷದ ಯುವತಿಯನ್ನು ಆಕೆಯ ಪ್ರಿಯಕರ ಮತ್ತು ಇಬ್ಬರು ಸಹಚರರು ಗರ್ಭಧಾರಣೆಯ ವಿಚಾರಕ್ಕೆ ಸಂಬಂಧಿಸಿದಂತೆ ತಲೆದೋರಿದ ಭಿನ್ನಾಭಿಪ್ರಾಯದ ಕಾರಣಕ್ಕೆ ಕೊಲೆ ಮಾಡಿ ಹೂತು ಹಾಕಿದ್ದಾರೆ ಎಂದು ವರದಿಯಾಗಿದೆ. ಸೋನಿ ಎಂದು ಗುರುತಿಸಲಾದ ಯುವತಿ ಕೊಲೆಯಾದವರಾಗಿದ್ದು, ಈಕೆ ಸಾಮಾಜಿಕ ಮಾಧ್ಯಮದಲ್ಲಿ…