ಉಪ ಚುನಾವಣೆ ಕದನ: ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಫೈನಲ್!
(ಅ.23): ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿ ಅಖೈರು ಮಾಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ, ಉಳಿದ ಎರಡು ಕ್ಷೇತ್ರಗಳಾದ ಶಿಗ್ಗಾವಿ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಗೋಜಲು ಮುಂದುವರೆದಿದೆ. ಈ…