Browse

25 ಸಿಕ್ಸ್, 23 ಫೋರ್: ಸ್ಪೋಟಕ ತ್ರಿಶತಕ ಸಿಡಿಸಿದ ಕನ್ನಡಿಗ

ಕರ್ನಲ್ ಸಿಕೆ ನಾಯ್ಡು ಟ್ರೋಫಿ 2024ರ ಪಂದ್ಯದಲ್ಲಿ ಕರ್ನಾಟಕ ಪರ ಯುವ ದಾಂಡಿಗ ಮ್ಯಾಕ್ನೀಲ್ ನೊರೊನ್ಹ ತ್ರಿಶತಕ ಬಾರಿಸಿ ಅಬ್ಬರಿಸಿದ್ದಾರೆ. ಅದು ಸಹ 25 ಸಿಕ್ಸ್ ಹಾಗೂ 23 ಫೋರ್ಗಳನ್ನು ಬಾರಿಸುವ ಮೂಲಕ ಎಂಬುದು …

ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು

ಸೋಮವಾರ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಅವರು ಯೋಗೇಶ್ವರ್ ಹೆಸರು ಹೇಳದೆಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು …

BIG NEWS : ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : CM ಸಿದ್ದರಾಮಯ್ಯ ಮಾಹಿತಿ

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ …

ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಎಸ್.ರವಿಕುಮಾರ್2

ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತಿಯುತ ರೀತಿಯಲ್ಲಿ ಎದುರಿಸಲು ಕ್ರೀಡೆ ಪ್ರಮುಖ ಪಾತ್ರವಹಿಸುತ್ತದೆ. ಕ್ರೀಡೆ ಎಂಬುದು ಸಂಘಟಿತ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು …

Channapatna: ಚನ್ನಪಟ್ಟಣ ಅಖಾಡಕ್ಕೆ ಡಿಕೆ ಸುರೇಶ್? ಚುನಾವಣೆಗೆ ರೆಡಿಯಾಗುವಂತೆ ಡಿಕೆಶಿ ಸೂಚನೆ?

ಪಕ್ಷೇತರನಾಗಿ ಸ್ಪರ್ಧಿಸೋ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಅತ್ತ ಬಿಜೆಪಿಯಲ್ಲಿ ಯೋಗೇಶ್ವರ್ ರಾಜೀನಾಮೆ ನೀಡುತ್ತಿದ್ದರೆ, ಇತ್ತ ಜೆಡಿಎಸ್ (JDS) ಹಾಗೂ ಕಾಂಗ್ರೆಸ್‌ನಲ್ಲಿ (Congress) ಬಿರುಸಿನ ಚಟುವಟಿಕೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡರು (HD Deve Gowda) …

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI | D.K Shivakumar

ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ …