25 ಸಿಕ್ಸ್, 23 ಫೋರ್: ಸ್ಪೋಟಕ ತ್ರಿಶತಕ ಸಿಡಿಸಿದ ಕನ್ನಡಿಗ
Macneil Noronha: ಮ್ಯಾಕ್ನೀಲ್ ನೊರೊನ್ಹ ಕರ್ನಾಟಕದ ಭರವಸೆಯ ಯುವ ಆಲ್ರೌಂಡರ್. ಈಗಾಗಲೇ ಮಹಾರಾಜ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಯುವ ದಾಂಡಿಗ ಇದೀಗ ಸಿಕೆ ನಾಯ್ದು ಟೂರ್ನಿಯಲ್ಲಿ ಭರ್ಜರಿ ತ್ರಿಶತಕ ಸಿಡಿಸುವ ಮೂಲಕ ಸದ್ದು ಮಾಡಿದ್ದಾರೆ. ಕರ್ನಲ್ ಸಿಕೆ ನಾಯ್ಡು ಟ್ರೋಫಿ 2024ರ ಪಂದ್ಯದಲ್ಲಿ…