DAVANAGERE: ಸನ್ಯಾಸತ್ವ ಸ್ವೀಕಾರ ಮಾಡಿದ ಯುವತಿಯರು- ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ
ದಾವಣಗೆರೆ : ಮದುವೆ ವಯಸ್ಸಿಗೆ ಬಂದ ಯುವತಿಯರಿಬ್ಬರು ಸನ್ಯಾಸತ್ವ ಸ್ವೀಕಾರ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ ಮಾನಸಿ ಕುಮಾರಿ, ಭಕ್ತಿ ಕುಮಾರಿ ಈ ಇಬ್ಬರು ಜೈನ ದೀಕ್ಷೆ ಪಡೆಯಲು ನಿರ್ಧಾರ ಮಾಡಿದ್ದಾರೆ. ಮಾನಸಿ ಕುಮಾರಿ MA ಸೈಕಾಲಜಿ ಮಾಡಿದ್ರೆ, ಗೋಕಾಕ್ನ ಭಕ್ತಿ…