Browse

ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು

ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ ಕಡೆ ಮನೆಗಳು ಕುಸಿದಿವೆ.ಭಾರಿ …

Lecturer’s ನೇಮಕಾತಿ: ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿನ 3,863 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ, ನಿರೀಕ್ಷಿಸಿ.!!

👆🏻👆🏻👆🏻👆🏻👆🏻👆🏻👆🏻👆🏻👆🏻PU Lecturer’s ನೇಮಕಾತಿ:💜🤍💜🤍💜🤍💜🤍💜⚫ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿನ 3,863 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ, ನಿರೀಕ್ಷಿಸಿ.!! ಇದಕ್ಕೆ ಸಂಬಂಧಿಸಿದಂತೆ ನೇಮಕಾತಿಯ ಅಂತಿಮ ನಿಯಮಗಳನ್ನು 2024 ಅಕ್ಟೋಬರ್-15 ರಂದು ಗೆಜೆಟ್ ನಲ್ಲಿ ಪ್ರಕಟಿಸಲಾಗಿದೆ.!!⚫ …

Bomb Threat: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, 6 ವಿಮಾನಗಳಲ್ಲಿ ಸ್ಫೋಟಕ ಇಟ್ಟಿದ್ದಾಗಿ ಎಚ್ಚರಿಕೆ!

ಮಂಗಳೂರು, ದುಬೈ, ತಿರುವನಂತಪುರಂ, ಮಸ್ಕಟ್ ಸೇರಿದಂತೆ ದೇಶದ ವಿವಿದ ಏರ್‌ಪೋರ್ಟ್ ಗಳಿಂದ‌ ತೆರಳುವ ವಿಮಾನಗಳಲ್ಲಿ ಬಾಂಬರ್‌ಗಳು ಇರುವುದಾಗಿ ಸಂದೇಶದಲ್ಲಿದೆ. ದೇವನಹಳ್ಳಿಮಂಗಳೂರು, ದುಬೈ, ತಿರುವನಂತಪುರಂ, ಮಸ್ಕಟ್ ಸೇರಿದಂತೆ ದೇಶದ ವಿವಿದ ಏರ್‌ಪೋರ್ಟ್ ಗಳಿಂದ‌ ತೆರಳುವ ವಿಮಾನಗಳಲ್ಲಿ …

Government Employee: ಅನುಕಂಪ ಆಧಾರಿತ ನೇಮಕಾತಿಯಲ್ಲಿ ಬದಲಾವಣೆ, ವಿವರ

ಅನುಕಂಪದ ನೇಮಕಾತಿ ನಿಯಮಗಳು-1996ರ ತಿದ್ದುಪಡಿ ಆದೇಶ, ಶಾಲಾ ಶಿಕ್ಷಣ ಇಲಾಖೆಯ ಕಛೇರಿಯ ಸುತ್ತೋಲೆಗಳಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಡಾ‌. ತ್ರಿಲೋಕ್ ಚಂದ್ರ ಕೆ. ವಿ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಸೂಚನೆ ಹೊರಡಿಸಿದ್ದಾರೆ. ಈವಿಷಯದನ್ವಯ …

ಬೆಂಗಳೂರು : ‘BMTC’ ಬಸ್ ನಲ್ಲಿ ಸಂಚರಿಸುವಾಗ 2 ಲಕ್ಷ ಮೌಲ್ಯದ ಚಿನ್ನದ ಸರ ಕಳೆದುಕೊಂಡ ಮಹಿಳೆ : ಪ್ರಕರಣ ದಾಖಲು

ಬಸ್ ನಲ್ಲಿ ಸುಮಾರು 2, ಮೌಲ್ಯದ 25 ಗ್ರಾಂ ಚಿನ್ನವನ್ನು ಪ್ರೇಮಮ್ಮ ಎನ್ನುವವರು ಕಳೆದುಕೊಂಡಿದ್ದಾರೆ. ಎ 57 ಎಫ್ 4760 ಸಂಖ್ಯೆಯ ಬಿಎಂಟಿಸಿ ಬಸ್ ನಲ್ಲಿ ಈ ಒಂದು ಘಟನೆ ನಡೆದಿದೆ.ಸಂಬಂಧಿ ನಿಖಿಲ್ ಮನೆಗೆ …

Sudeep Mother: ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಸುದೀಪ್, ಅಮ್ಮನ ಅಂತಿಮ ಪೂಜೆ ವೇಳೆ ಕಣ್ಣೀರಾದ ನಟ!

ಈ ವೇಳೆ ಸುದೀಪ್ ಭಾವುಕರಾದ್ರು (Emotional). ಅಮ್ಮನನ್ನು ಕಂಡು ಕಣ್ಣೀರು ಹಾಕಿದ್ರು.ಅಮ್ಮನ ಅಂತ್ಯಕ್ರಿಯೆ ನೆರವೇರಿಸಿದ ಸುದೀಪ್ಸುದೀಪ್ ಅವರ ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನೇಕ ಗಣ್ಯರು ಅಂತಿಮ ದರ್ಶನ ಪಡೆದ್ರು. …

ಕುರಿಗಾಹಿಗಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಶಸ್ತ್ರಾಸ್ತ್ರ ಲೈಸೆನ್ಸ್ ನೀಡಲು ಸರ್ಕಾರ ಆದೇಶ

ಸಂಚಾರಿ ಕುರಿಗಾರರು ತಮ್ಮನ್ನು, ಕುರಿಗಳನ್ನು ರಕ್ಷಣೆ ಮಾಡಿಕೊಳ್ಳಲು ಹಾಗೂ ರಾಜ್ಯಾದ್ಯಂತ ತಮ್ಮೊಂದಿಗೆ ಬಂದೂಕು ತೆಗೆದುಕೊಂಡು ಹೋಗಲು ಅನುಕೂಲವಾಗುವಂತೆ ಲೈಸೆನ್ಸ್ ನೀಡುವ ಸಂಬಂಧ ಅಗತ್ಯ ಕ್ರಮ ವಹಿಸಲು ಒಳಾಡಳಿತ ಇಲಾಖೆ ಡಿಜಿ- ಐಜಿಪಿ ಮತ್ತು ಜಿಲ್ಲಾಧಿಕಾರಿಗಳಿಗೆ …