ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು
ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಅನೇಕ ಕಡೆಗಳಲ್ಲಿ ಧಾರಾಕಾರ ಮಳೆ ಆದ ಕಾರಣ…