Saf news job education

ಕನ್ನಡಪ್ರಭ :ಮನೇಲೇ ಕೂತು ಆಸ್ತಿ ನೋಂದಣಿ: ಮಸೂದೆಗೆ ರಾಷ್ಟ್ರಪತಿಗಳ ಅನುಮತಿ:

ಕನ್ನಡಪ್ರಭಮನೇಲೇ ಕೂತು ಆಸ್ತಿ ನೋಂದಣಿ: ಮಸೂದೆಗೆ ರಾಷ್ಟ್ರಪತಿಗಳ ಅನುಮತಿಳೂರು: ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಉದ್ದೇಶದ ನೋಂದಣಿ (ತಿದ್ದುಪಡಿ) ಮಸೂದೆ 2023ಕ್ಕೆ ರಾಷ್ಟ್ರಪತಿ ಗಳಿಂದ ಅನುಮೋದನೆ ದೊರೆತಿದೆ. ಉಪನೋಂದಣಾಧಿಕಾರಿಗಳ ಕಚೇರಿಗೆ ಭೇಟಿ ನೀಡದೆಯೇ ಆನ್‌ ಲೈನ್‌ ಮೂಲಕ ಡಿಜಿಟಲ್ ಸಹಿ…

Saf news job education

ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಆಸ್ತಿ ನೋಂದಣಿ ಮಸೂದೆ’ಗೆ ರಾಷ್ಟ್ರಪತಿ ಅಂಕಿತ!

ಉಪ-ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ 'ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ'ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಆಸ್ತಿ ನೋಂದಣಿ ಮಾಡಬಹುದು. ಆಸ್ತಿ ನೋಂದಣಿ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ…

Saf news job education

7 ಡಿವೈಎಸ್‌ಪಿ ವರ್ಗಾವಣೆ ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆವರ್ಗಾವಣೆ ,

7 ಡಿವೈಎಸ್‌ಪಿ ವರ್ಗಾವಣೆಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆವರ್ಗಾವಣೆ ಪರ್ವ ಶುರುವಾಗಿದ್ದು, ಶುಕ್ರವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳ 7 ಡಿವೈಎಸ್‌ಪಿ ಹಾಗೂ 55 ಪೊಲೀಸ್ ಇನ್ಸಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ 7…

Saf news job education

5, 8, 9ನೇ ತರಗತಿಗೆ ಮಂಡಳಿ ಪರೀಕ್ಷೆ ಇಲ್ಲ

5, 8, 9ನೇ ತರಗತಿಗೆ ಮಂಡಳಿ ಪರೀಕ್ಷೆ ಇಲ್ಲಬೆಂಗಳೂರು: ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5,8 ಮತ್ತು 9ನೇ ತರಗತಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ…

Saf news job education

5 ಲಕ್ಷ ರೂ. ಒಳಗಿನ ಆರೋಗ್ಯ ವಿಮೆಗೆ ಜಿಎಸ್‌ಟಿ ವಿನಾಯಿತಿನವದೆಹಲಿ:

5 ಲಕ್ಷ ರೂ. ಒಳಗಿನ ಆರೋಗ್ಯ ವಿಮೆಗೆ ಜಿಎಸ್‌ಟಿ ವಿನಾಯಿತಿನವದೆಹಲಿ: ಟರ್ಮ್ ಲೈಫ್ ಇನ್ನೂರನ್ಸ್ಮತ್ತು ಹಿರಿಯ ನಾಗರಿಕರ ಆರೋಗ್ಯ ವಿಮೆಯ ಪ್ರೀಮಿಯಂ ಮೊತ್ತಕ್ಕೆ ಜಿಎಸ್‌ಟಿಯಿಂದ ವಿನಾಯ್ತಿ ನೀಡಲು ಶನಿವಾರ ನಡೆದ ರಾಜ್ಯಗಳ ಸಚಿವರ ಸಮಿತಿಯ (ಗ್ರೂಪ್ ಆಫ್ ಮಿನಿಸ್ಟರ್ಸ್- ಜಿಒಎಂ) ಸಭೆಯಲ್ಲಿ…

Saf news job education

ದೇಶದಾದ್ಯಂತ ಒಂದೇ ದಿನ 30 ವಿಮಾನಗಳಿಗೆ ಬಾಂಬ್ ಬೆದರಿಕೆ!* ಮೊದಲ ಪುಟದಿಂದಬೆದರಿಕೆಗೆ ಒಳಗಾದ ವಿಮಾನದಲ್ಲಿ ಕೊಚ್ಚಿ- బెంగళూరు

ದೇಶದಾದ್ಯಂತ ಒಂದೇ ದಿನ 30 ವಿಮಾನಗಳಿಗೆ ಬಾಂಬ್ ಬೆದರಿಕೆ!* ಮೊದಲ ಪುಟದಿಂದಬೆದರಿಕೆಗೆ ಒಳಗಾದ ವಿಮಾನದಲ್ಲಿ ಕೊಚ್ಚಿ- బెంగళూరు ఆలయనా వహా ఒండు. ఇదర్య ప్రణతోం త4 బందుర్తి, ఓరిగి కలవు విసినగం ಹಾರಾಟ ವಿಳಂಬವಾದರೆ, ಕೆಲವು ವಿಮಾನ ಗಳನ್ನು ತುರ್ತು ಭೂಸ್ಪರ್ಶ…

Saf news job education

ಜನಗಣತಿ ಅನುಷ್ಠಾನದ ನಂತರ ಒಳಮೀಸಲಾತಿ ಬೆಂಗಳೂರು: ಒಳಮೀಸಲಾತಿ ಜಾರಿಯಾಗಿ

ಜನಗಣತಿ ಅನುಷ್ಠಾನದ ನಂತರ ಒಳಮೀಸಲಾತಿಬೆಂಗಳೂರು: ಒಳಮೀಸಲಾತಿ ಜಾರಿಯಾಗಿಬೇಕಾದಲ್ಲಿ ಜನಗಣತಿಯನ್ನು ಆಹ್ವಾನಕ್ಕೆ ತಂದಲ್ಲಿ ಸ್ಪಷ್ಟತೆ ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದ ಸಂದರ್ಭದಲ್ಲಿ ಒಳಮೀಸಲಾತಿಗೆ ಸಂಬಂಧಿಸಿ ದಂತೆ ಮುಖಂಡರ ಅಭಿಪ್ರಾಯ ಆಲಿಸಿ, ಈ ಹಿಂದಿನ ಸರ್ಕಾರ ಒಳಮೀಸಲಾತಿ…

Saf news job education

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ.: ನಿಖಿಲ್‌

ಕುಮಾರಸ್ವಾಮಿಯವರು ಚನ್ನಪಟ್ಟಣದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದರು. ಇವತ್ತು ಕೇಂದ್ರ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ನ ಸಾಂಪ್ರದಾಯಿಕ ಮತಗಳಿವೆ. ಯಾವುದೇ ಕಾರ್ಯಕರ್ತರನ್ನು ನಿಲ್ಲಿಸಿದರೂ 80 ಸಾವಿರ ಮತಗಳು ಬೀಳುತ್ತದೆ. ಜೆಡಿಎಸ್ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು ಎನ್ನುವುದು ಜೆಡಿಎಸ್ ಮುಖಂಡರು,…

Saf news job education

BREAKING NEWS: ಮತ್ತೆ ನಾನೇ ಈ ರಾಜ್ಯದ ಸಿಎಂ ಆಗುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಜನರೇ ಸರ್ಕಾರವನ್ನು ತೆಗೆಯುತ್ತಾರೆ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಜನರು ಬಯಸಿದ್ರೆ ಮತ್ತೆ ಯಾಕೆ ನಾನು ಸಿಎಂ…