Saf news job education

Clarification From :2024 ಸೆಪ್ಟೆಂಬರ್ 29 ರಂದು ಗ್ರಾಮ ಆಡಳಿತಾಧಿಕಾರಿ (VAO) & GTTC ಹುದ್ದೆಗಳಿಗೆ KEA ನಡೆಸಿದ 150 ಅಂಕಗಳ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್-27 ರಂದು ನಡೆಯುವ GK ಪರೀಕ್ಷೆಗೆ ಅರ್ಹರಾಗುತ್ತಾರೆ,

👆🏻👆🏻👆🏻👆🏻👆🏻👆🏻👆🏻👆🏻Clarification From KEA:✍🏻📋✍🏻📋✍🏻📋✍🏻📋⚫ 2024 ಸೆಪ್ಟೆಂಬರ್ 29 ರಂದು ಗ್ರಾಮ ಆಡಳಿತಾಧಿಕಾರಿ (VAO) & GTTC ಹುದ್ದೆಗಳಿಗೆ KEA ನಡೆಸಿದ 150 ಅಂಕಗಳ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್-27 ರಂದು ನಡೆಯುವ GK ಪರೀಕ್ಷೆಗೆ…

Saf news job education

ಕರ್ನಾಟಕ ಪೊಲೀಸರಿಗೆ ಗುಡ್ ನ್ಯೂಸ್: 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ

2023ರಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯಂದು ಗುಂಪು ವಿಮಾ ಮೊತ್ತವನ್ನು ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದರಂತೆಯೇ ಇದೀಗ ಪೊಲೀಸರಿಗೆ 20 ಲಕ್ಷದಿಂದ 50 ಲಕ್ಷಕ್ಕೆ ವಿಶೇಷ ಗುಂಪು ವಿಮಾ ಯೋಜನೆ ಮೊತ್ತ ಹೆಚ್ಚಳ ಮಾಡಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಂದ ಆದೇಶ…

Saf news job education

BREAKING : ‘ಬಾಲ್ಯ ವಿವಾಹ’ ನಿಷೇಧ ಕಾಯ್ದೆಯನ್ನು ವೈಯಕ್ತಿಕ ಕಾನೂನುಗಳಿಂದ ತಡೆಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ವೈಯಕ್ತಿಕ ಕಾನೂನುಗಳಿಂದ ಕುಂಠಿತಗೊಳಿಸಲು ಸಾಧ್ಯವಿಲ್ಲ ಮತ್ತು ಮಕ್ಕಳನ್ನು ಒಳಗೊಂಡ ವಿವಾಹಗಳು ಆಯ್ಕೆಯ ಜೀವನ ಸಂಗಾತಿಯನ್ನು ಹೊಂದುವ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ…

Saf news job education

ಟ್ರೇನ್‌ ಟಿಕೆಟ್‌ ಬುಕ್‌ ಮಾಡೋದ್ರಿಂದಲೇ ತಿಂಗಳಿಗೆ 50 ಸಾವಿರ ಸಂಪಾದಿಸಬಹುದು, ಅದಕ್ಕೆ ಹೀಗೆ ಮಾಡಿ

ಜಾಬ್‌ ಮಾಡುತ್ತಿರುವ ನಡುವೆಯೇ ಹೆಚ್ಚುವರಿ ಹಣ ಬೇಕಾ? ಅದಕ್ಕೆ ನೀವು ಐಆರ್‌ಸಿಟಿಸಿ ಟಿಕೆಟ್‌ ಏಜೆಂಟ್‌ ಆಗಬಹುದು. ಇದರಲ್ಲಿ ನೀವು ಬುಕ್‌ ಮಾಡೋ ಪ್ರತಿ ಟಿಕೆಟ್‌ಗೂ ಕಮೀಷನ್‌ ಸಿಗುತ್ತದೆ. ಲಿಮಿಟ್ ಇಲ್ಲದೆ ಟಿಕೆಟ್ ಬುಕ್ ಮಾಡಿ ಹೆಚ್ಚು ಹಣ ಗಳಿಸಬಹುದು. ದೈನದಿಂನ ಕೆಲಸದೊಂದಿಗೆ…

Saf news job education

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಒತ್ತು: ಸ್ಪೀಕರ್

Belagavi winter session: ಬೆಳಗಾವಿಯ ಸುವರ್ಣಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ…

Saf news job education

ED Raid : ಮೊದಲು ನಮಗೆ ಸಿಎಂ ಪತ್ನಿಯ ನಿವೇಶನಗಳ ಮೂಲ ದಾಖಲೆ ಕೊಡಿ -ಮುಡಾ ಅಧಿಕಾರಿಗಳಿಗೆ ಇ.ಡಿ ತಾಕೀತು!

ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ಧಿಡೀರ್‌ ದಾಳಿ ನಡೆಸಿದ್ದು, ಮೊದಲು ನಮಗೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ನಿವೇಶನಗಳ ಮೂಲ ದಾಖಲೆ ಕೊಡಿ ಎಂದು ಮುಡಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ಸುಮಾರು 8 ಅಧಿಕಾರಿಗಳು…

Saf news job education

ನಿವೃತ್ತ ಸರ್ಕಾರಿ ಅಧಿಕಾರಿ ಬಳಿ ಭರ್ಜರಿ 90 ಕೋಟಿ ರು. ಆಸ್ತಿ ಪತ್ತೆ!

ಮಧ್ಯಪ್ರದೇಶದ ನಿವೃತ್ತ ಸರ್ಕಾರಿ ಉದ್ಯೋಗಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಮಧ್ಯಪ್ರದೇಶದ ಲೋಕಾಯುಕ್ತ ಪೊಲೀಸರು 90 ಕೋಟಿ ರು. ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕಿರಿಯ ಲೆಕ್ಕ ಪರಿಶೋಧಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಮೇಶ್ ಹಿಂಗೊರಾನೀಗೆ ಸೇರಿದ ಸ್ಥಳಗಳು,…

Saf news job education

ಜಾತಿಗಣತಿ ಜಾರಿಗೆ ವಿರೋಧ| ಸಿದ್ದರಾಮಯ್ಯಗೆ ಸೆಡ್ಡು ಹೊಡೆದ ಶಾಮನೂರು; ಬಿಎಸ್‌ವೈ, ಬೊಮ್ಮಾಯಿ ಭೇಟಿ

ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ತಯಾರಿಸಿರುವ ಜಾತಿ ಗಣತಿ ವರದಿಯನ್ನು ಮುಂಬರುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಅಖಿಲ ಭಾರತ ವೀರಶೈವ ಮಹಾಸಭೆ ನೇತೃತ್ತದಲ್ಲಿ ಪಕ್ಷಾತೀತವಾಗಿ ಲಿಂಗಾಯತ ನಾಯಕರು ಪ್ರತಿರೋಧ ತೋರಲು ಮುಂದಾಗಿದ್ದಾರೆ.

Saf news job education

‘ಈಶಾ ಫೌಂಡೇಶನ್’ ವಿರುದ್ಧದ ಪ್ರಕರಣ ವಜಾಗೊಳಿಸಿದ ‘ಸುಪ್ರೀಂ ಕೋರ್ಟ್’ | Isha Foundation

ಸದ್ಗುರುಗಳ ಈಶಾ ಯೋಗ ಕೇಂದ್ರದ ವಿರುದ್ಧ ತಂದೆಯೊಬ್ಬರು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಸೆರೆಹಿಡಿದು ಬ್ರೈನ್ ವಾಶ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 39…

Saf news job education

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು ಗುರುವಾರ( ಅ17) ಮಾಜಿ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ 45 ಮಂದಿ ಇತರರ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಇತ್ತೀಚಿನ ಸಾಮೂಹಿಕ ವಿದ್ಯಾರ್ಥಿ ಚಳವಳಿಯ ಸಂದರ್ಭದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ ಅವಾಮಿ ಲೀಗ್‌ನ ಉನ್ನತ…