Saf news job education

08-04-2023 Saturday’s educational, employment, economical, social, health and sports news

SAF group Karnataka Job & Education Info ಇವರ ಆ್ಯಪ್ ಬಂದಿದೆ. ಎಲ್ಲಾ ಸದಸ್ಯರು ತಕ್ಷಣವೇ ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ‌ ಗುಂಪನ್ನು‌ ಸೇರಿ, ಮತ್ತು ನಿಮ್ಮ ಸದಸ್ಯತ್ವ ಗುರುತಿನ ಚೀಟಿಯನ್ನು ಪಡೆಯಿರಿ – Powered by Kutumb App https://kutumb.app/saf-group?ref=PHXSP&screen=star_share

Saf news job education

BIG NEWS: ಕಾಂಗ್ರೆಸ್ 2 ನೇ ಪಟ್ಟಿಯಲ್ಲೂ ಐವರು ಹಾಲಿ ಶಾಸಕರಿಗೆ ಸಿಕ್ಕಿಲ್ಲ ಟಿಕೆಟ್.

BIG NEWS: ಕಾಂಗ್ರೆಸ್ 2 ನೇ ಪಟ್ಟಿಯಲ್ಲೂ ಐವರು ಹಾಲಿ ಶಾಸಕರಿಗೆ ಸಿಕ್ಕಿಲ್ಲ ಟಿಕೆಟ್..!10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈ ಮೊದಲು 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್ ಪಕ್ಷ, ಗುರುವಾರ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಈ ಪಟ್ಟಿಯಲ್ಲಿ ವಲಸಿಗರಿಗೆ ಮಣೆ ಹಾಕಲಾಗಿದ್ದು, ಬಿಜೆಪಿ ತೊರೆದು ಬಂದಿದ್ದ ಬಾಬುರಾವ್ ಚಿಂಚನಸೂರ್ ಅವರಿಗೆ ಗುರುಮಿಟ್ಕಲ್, ಎನ್.ವೈ.ಗೋಪಾಲಕೃಷ್ಣ ಅವರಿಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ.ಹಾಗೆಯೇ ಜೆಡಿಎಸ್ ತೊರೆದು ಬಂದಿದ್ದ ಎಸ್.ಆರ್. ಶ್ರೀನಿವಾಸ್ ಅವರಿಗೆ…

Saf news job education

ಅನ್ಸಾರಿ ಸಮ್ಮುಖದಲ್ಲಿ ಕೈ ಹಿಡಿದ BJPಯ ವಿಠಲಾಪೂರ ಯಮನಪ್ಪ,ಸಣ್ಣಕ್ಕಿ ನೀಲಪ್ಪ ಬಿಜೆಪಿಯ ಹಿರಿಯ ಮುಖಂಡರಾದ,

ಅನ್ಸಾರಿ ಸಮ್ಮುಖದಲ್ಲಿ ಕೈ ಹಿಡಿದ BJPಯ ವಿಠಲಾಪೂರ ಯಮನಪ್ಪ,ಸಣ್ಣಕ್ಕಿ ನೀಲಪ್ಪ ಬಿಜೆಪಿಯ ಹಿರಿಯ ಮುಖಂಡರಾದ, ಹಾಲುಮತ ಸಮಾಜದ ವಿಠಲಾಪೂರ ಯಮನಪ್ಪ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ ಮಾಜಿ ಸಚಿವ, ಗಂಗಾವತಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರುಅನ್ಸಾರಿ ನಿವಾಸದಲ್ಲಿ ಕಾಂಗ್ರೆಸ್ ಧ್ವಜ ನೀಡಿ ಬಿಜೆಪಿ ಮುಖಂಡರನ್ನು ಸ್ವಾಗತಿಸಿದರು. ಈ ವೇಳೆ ಇಕ್ಬಾಲ್ ಅನ್ಸಾರಿ ಮಾತನಾಡಿ, ಹಿರಿಯರಾದ ವಿಠಲಾಪೂರ ಯಮನಪ್ಪ ಹಾಗೂ ಸಣ್ಣಕ್ಕಿ ನೀಲಪ್ಪ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಗಂಗಾವತಿ…

Saf news job education

BREAKING: ಪತಿ ಅಗಲಿದ 15 ದಿನಗಳ ಅಂತರದಲ್ಲೇ ಧ್ರುವನಾರಾಯಣ ಪತ್ನಿ ವೀಣಾ ನಿಧನಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ

BREAKING: ಪತಿ ಅಗಲಿದ 15 ದಿನಗಳ ಅಂತರದಲ್ಲೇ ಧ್ರುವನಾರಾಯಣ ಪತ್ನಿ ವೀಣಾ ನಿಧನಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ. ಈ ದುಃಖ ಮಾಸುವ ಮುನ್ನವೇ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ.ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಕಳೆದ ಮಾರ್ಚ್ 11ರಂದು…

Saf news job education

NEET UG 2023 Exam : ಈ ಬಾರಿ ನೀಟ್ ಯುಜಿಗೆ 21 ಲಕ್ಷಕ್ಕೂ ಹೆಚ್ಚು ಅರ್ಜಿಗಳು,ಮೇ 7ರಂದು ಅತಿದೊಡ್ಡ ಪ್ರವೇಶ ಪರೀಕ್ಷೆ ನಿಗದಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುತ್ತಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಯುಜಿ -2023ಗೆ ಹಾಜರಾಗುವ

NEET UG 2023 Exam : ಈ ಬಾರಿ ನೀಟ್ ಯುಜಿಗೆ 21 ಲಕ್ಷಕ್ಕೂ ಹೆಚ್ಚು ಅರ್ಜಿಗಳು, ಮೇ 7ರಂದು ಅತಿದೊಡ್ಡ ಪ್ರವೇಶ ಪರೀಕ್ಷೆ ನಿಗದಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುತ್ತಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಯುಜಿ -2023ಗೆ ಹಾಜರಾಗುವ ಮೂಲಕ ವಿದ್ಯಾರ್ಥಿಗಳು ಹೊಸ ದಾಖಲೆಯನ್ನ ನಿರ್ಮಿಸಿದ್ದಾರೆ. ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದೆ.ಈ ವರ್ಷ 21 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ವೈದ್ಯಕೀಯ ವೃತ್ತಿ ಸಲಹೆಗಾರ ಪಾರಿಜಾತ್…

Saf news job education

ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌? ಜಾತಿವಾರು ಮಾಹಿತಿ ತಿಳಿಯಿರಿ

ಏಪ್ರಿಲ್‌ 06: ಮೇ 10ರಂದು ನಡೆಯಲಿರುವ ಕರ್ನಾಟಕ ಚುನಾವಣೆಗೆ ( Karnataka Assembly Elections 2023 ) ಕಾಂಗ್ರೆಸ್‌ನ ( Congress ) ಅಭ್ಯರ್ಥಿಗಳ ಎರಡನೇ ಪಟ್ಟಿ ಹೊರಬಿದ್ದಿದೆ. ಕಳೆದ ತಿಂಗಳು 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್‌ ಪ್ರಕಟಿಸಿತ್ತು. ಈಗ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಉಳಿದ 58 ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ.ಕಾಂಗ್ರೆಸ್‌ ಪ್ರಕಟಿಸಿರುವ 42 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದ ಹತ್ತು ಮಂದಿಗೆ ಟಿಕೆಟ್ ನೀಡಲಾಗಿದೆ. ಇದರ…

Saf news job education

ದಾವಣಗೆರೆಜಿಲ್ಲಾ ಪೊಲೀಸ್ ಕರ್ನಾಟಕ ವಿಧಾನ ಸಭೆ ಚುನಾವಣೆ 2023 ರ ಹಿನ್ನೆಲೆಯಲ್ಲಿ ಇಂದು

ದಾವಣಗೆರೆಜಿಲ್ಲಾಪೊಲೀಸ್ ಕರ್ನಾಟಕ ವಿಧಾನ ಸಭೆ ಚುನಾವಣೆ 2023 ರ ಹಿನ್ನೆಲೆಯಲ್ಲಿ ಇಂದು ಡಾ.ಕೆ.ತ್ಯಾಗರಾಜನ್ ಐಪಿಎಸ್, ಮಾನ್ಯ ಉಪ ಪೊಲೀಸ್ ಮಹಾ ನೀರಿಕ್ಷಕರವರು, ಪೂರ್ವ ವಲಯ ರವರ ನೇತೃತ್ವದಲ್ಲಿ ದಾವಣಗೆರೆ ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಪಥ ಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ಪಥ ಸಂಚಲನ ದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ ಬಿ ರಿಷ್ಯಂತ್ ಐಪಿಎಸ್ ರವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಆರ್ ಬಿ ಬಸರಗಿ ರವರು, ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಮಲ್ಲೇಶ್…

Saf news job education

ಮುಸ್ಲಿಂ ವಿದ್ಯಾರ್ಥಿಗಳಿಗಾಗಿ ಇಫ್ತಾರ್ ಕೂಟ ಏರ್ಪಡಿಸುತ್ತಿರುವ ಹಿಂದೂ ವಿದ್ಯಾರ್ಥಿಗಳುನಾವು ನಮ್ಮ ಮುಸ್ಲಿಂ ಗೆಳೆಯರಿಗಾಗಿ ಪ್ರತಿದಿನ ಇಫ್ತಾರ್ ಕೂಟ ನಡೆಸುತ್ತಿದ್ದೇವೆ ಎಂದು ಹಿಂದೂ ವಿದ್ಯಾರ್ಥಿಗಳು ಬಹಳ ಸಂತೋಷದಿಂದಲೇ ಹೇಳುತ್ತಾರೆ.

ಮುಸ್ಲಿಂ ವಿದ್ಯಾರ್ಥಿಗಳಿಗಾಗಿ ಇಫ್ತಾರ್ ಕೂಟ ಏರ್ಪಡಿಸುತ್ತಿರುವ ಹಿಂದೂ ವಿದ್ಯಾರ್ಥಿಗಳುನಾವು ನಮ್ಮ ಮುಸ್ಲಿಂ ಗೆಳೆಯರಿಗಾಗಿ ಪ್ರತಿದಿನ ಇಫ್ತಾರ್ ಕೂಟ ನಡೆಸುತ್ತಿದ್ದೇವೆ ಎಂದು ಹಿಂದೂ ವಿದ್ಯಾರ್ಥಿಗಳು ಬಹಳ ಸಂತೋಷದಿಂದಲೇ ಹೇಳುತ್ತಾರೆ.ಮುಸ್ಲಿಂ ವಿದ್ಯಾರ್ಥಿಗಳಿಗಾಗಿ ಇಫ್ತಾರ್ ಕೂಟ ಏರ್ಪಡಿಸುತ್ತಿರುವ ಹಿಂದೂ ವಿದ್ಯಾರ್ಥಿಗಳು“ಈ ರೀತಿ ಮಾಡುವುದರಿಂದ ನಮ್ಮ ಮನಸ್ಸಿಗೆ ಸಮಾಧಾನ ಉಂಟಾಗುತ್ತಿದೆ. ನಾವೂ ರಮಝಾನಿನ ಭಾಗವಾಗಲು ಬಯಸಿದ್ದೇವೆ. ಈ ಸೌಹಾರ್ದ ಪರಿಸರ ಸಂತಸಕರ” ಎಂದು ಹಿಂದೂ ವಿದ್ಯಾರ್ಥಿನಿಯೊಬ್ಬಳು ಪ್ರತಿಕ್ರಿಯಿಸಿದ್ದಾಳೆ.ನಾನಾ ನಂಬಿಕೆಗಳ ವಿದ್ಯಾರ್ಥಿಗಳ ನಡುವೆ ಸೌಹಾರ್ದತೆ ಮತ್ತು ಸ್ನೇಹದ ಪರಿಸರವನ್ನು ಇಫ್ತಾರ್ ತರುತ್ತದೆ. ಮುಖ್ಯವಾಗಿ ಪರಸ್ಪರ…