BREAKING : ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ, 10 ವರ್ಷ ಬೆಂಗಳೂರಿಗಿಲ್ಲ ಕುಡಿಯುವ ನೀರಿನ ಚಿಂತೆ.!
ಕಾವೇರಿ 5 ನೇ ಹಂತದ ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. ಈ ಮೂಲಕ ಮುಂದಿನ 10 ವರ್ಷ ಬೆಂಗಳೂರಿಗರಿಗೆ ಕುಡಿಯುವ ನೀರಿನ ಚಿಂತೆ ಇರೋದಿಲ್ಲ.ಹೌದು, ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಸಮೃದ್ಧ ನೀರು ಒದಗಿಸಲು ಕಾವೇರಿ 5ನೇ ಹಂತದ ಕುಡಿಯುವ ನೀರಿನ…