ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್? ಜಾತಿವಾರು ಮಾಹಿತಿ ತಿಳಿಯಿರಿ
ಏಪ್ರಿಲ್ 06: ಮೇ 10ರಂದು ನಡೆಯಲಿರುವ ಕರ್ನಾಟಕ ಚುನಾವಣೆಗೆ ( Karnataka Assembly Elections 2023 ) ಕಾಂಗ್ರೆಸ್‌ನ ( Congress ) ಅಭ್ಯರ್ಥಿಗಳ ಎರಡನೇ ಪಟ್ಟಿ ಹೊರಬಿದ್ದಿದೆ. ಕಳೆದ ತಿಂಗಳು 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿತ್ತು. ಈಗ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಉಳಿದ 58 ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ.ಕಾಂಗ್ರೆಸ್ ಪ್ರಕಟಿಸಿರುವ 42 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದ ಹತ್ತು ಮಂದಿಗೆ ಟಿಕೆಟ್ ನೀಡಲಾಗಿದೆ. ಇದರ…