ಒಮರ್ ಅಬ್ದುಲ್ಲಾ ಸಂಪುಟದಲ್ಲಿ ಬಿಜೆಪಿಯ ಮಾಜಿ ನಾಯಕ ಉಪಮುಖ್ಯಮಂತ್ರಿ!
ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಬಿಜೆಪಿಯ ಮಾಜಿ ನಾಯಕ ಸುರೇಂದ್ರ ಚೌಧರಿಗೆ ತಮ್ಮ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ಸುರೇಂದ್ರ ಚೌಧರಿ ಜಮ್ಮುವಿನ ನೌಶೇರಾದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.ಜಮ್ಮುವಿನ ಜನತೆಯ ಧ್ವನಿಯಾಗಿರುವುದಕ್ಕೆ ಸುರೇಂದ್ರ ಚೌಧರಿ ಅವರಿಗೆ ಈ ಸ್ಥಾನ ನೀಡಲಾಗಿದ್ದು, ತಮ್ಮ ಸರ್ಕಾರವನ್ನು…