Browse

ಬಾರಿ ಐದು ಹಾಲಿ ಕಾಂಗ್ರೆಸ್ ಶಾಸಕರ ಟಿಕೆಟ್ ಕಥೆ ಏನು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಕುಂದಗೋಳ, ಹರಿಹರ, ಪುಲಕೇಶಿ ನಗರ,ಶಿಡ್ಲಘಟ್ಟ, ಲಿಂಗಸೂಗುರು ಟಿಕೆಟ್ ಬಾಕಿ ಇಡಲಾಗಿತ್ತು.

ಕೋಲಾರದಿಂದ ಸಿದ್ದುಗಿಲ್ಲ ಟಿಕೆಟ್! ಕಾಂಗ್ರೆಸ್ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಇದೀಗ ಕಾಂಗ್ರೆಸ್ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಟಿಕೆಟ್ ಯಾರಿಗೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದೆ. ಈ ಮೂಲಕ ಚುನಾವಣಾ ಕಣವನ್ನು …

BREAKING: ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ; ಕೋಲಾರದಲ್ಲಿ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್

ವಿಧಾನಸಭಾ ಚುನಾವಣೆಗೆ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕೋಲಾರದಿಂದ ಟಿಕೆಟ್ ನೀಡಲಾಗಿಲ್ಲ. ಈ ಮೂಲಕ ಎರಡು ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ ಎನ್ನಲಾಗಿದೆ.ಮೂರನೇ …

BIG NEWS: ಬಿಜೆಪಿ, ಜೆಡಿಎಸ್ ನಿಂದ 25 ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿ.ಕೆ ಶಿವಕುಮಾರ್ ಹೇಳಿಕೆಗ್ರಾಮಾಂತರ:

BIG NEWS: ಬಿಜೆಪಿ, ಜೆಡಿಎಸ್ ನಿಂದ 25 ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿ.ಕೆ ಶಿವಕುಮಾರ್ ಹೇಳಿಕೆಗ್ರಾಮಾಂತರ: ಲಕ್ಷ್ಮಣ್ ಸವದಿ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇನ್ನೂ 25 ನಾಯಕರು ಕಾಂಗ್ರೆಸ್ …

BREAKING NEWS: ‘ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ’ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ | Former DCM Laxman Savadi joins Congress

ನಗರದ ಸಭಾಪತಿ ಬಸವರಾಜ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಇಂದು ಭೇಟಿಯಾಗಿದ್ದಂತ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ತಮ್ಮ ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, …

ಮುಸ್ಲಿಂ ಮೀಸಲಾತಿ ರದ್ದು ಮಾಡಿ ಒಕ್ಕಲಿಗ, ಲಿಂಗಾಯತರಿಗೆ ಕೊಟ್ಟ ಪ್ರಕರಣ: ಏ.18ಕ್ಕೆ ಸುಪ್ರೀಂನಲ್ಲಿ ವಿಚಾರಣೆ

ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಇತ್ತೀಚೆಗೆ ರದ್ದುಪಡಿಸಿದ ಹಾಗೂ ಒಕ್ಕಲಿಗ ಮತ್ತು ಲಿಂಗಾಯತರ ಮೀಸಲಾತಿ ಹೆಚ್ಚಿಸಿದ ಕರ್ನಾಟಕದ ನಿರ್ಧಾರ ಇದೀಗ ಸುಪ್ರೀಂಕೋರ್ಟ್‌ ಕಟಕಟೆ ಏರಿದೆ. ಮುಸ್ಲಿಂ ಮೀಸಲು ರದ್ದು ಪ್ರಶ್ನಿಸಿ ಹಿರಿಯ ವಕೀಲ …