Seven days time for new voters to register online
ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಿಲ್ಲವೇ? ಚಿಂತೆ ಬೇಡ, ಮತಪಟ್ಟಿಗೆ ಹೆಸರು ಸೇರಿಸಲು ಇನ್ನೂ 7 ದಿನಗಳ ಕಾಲಾವಕಾಶವಿದೆ.ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. ಮತದಾರರ ಅಂತಿಮ ಪಟ್ಟಿಯೂ ಪ್ರಕಟಗೊಂಡಿದೆ. ಇದೇ ಮೊದಲ ಬಾರಿಗೆ,…

