★Imp.Notice 2 SS Teacher’s:★
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ (KRIES) ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 239 (154+85) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಹತ್ವದ ಪ್ರಕಟಣೆಯೊಂದನ್ನು KPSC ಯು ಇದೀಗ ಪ್ರಕಟಿಸಿದೆ.!!
Documents not verified candidates list ನ್ನು KPSC ಪ್ರಕಟಿಸಿದೆ.!!
ಸಂಬಂಧಿಸಿದ ಅಭ್ಯರ್ಥಿಗಳು ಮಿಸ್ ಮಾಡದೇ ಇದನ್ನು ಓದಿ ಮುಂದಿನ ಸೂಕ್ತ ಕ್ರಮವಹಿಸಲು ಈ ಮೂಲಕ ತಮ್ಮ ಗಮನಕ್ಕೆ ತರಲಾಗಿದೆ.!!
click here