New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕುನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತಿದ್ದೀರಾ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸದಾಗಿ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುತ್ತಿದ್ದೀರಾ, ಹಾಗಾದ್ರೆ ನಿಮಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಡಲಾಗಿದ್ದು ಈ ಒಂದು ಲೇಖನ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಇದೆಯಾ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ