ನಾನು ಟ್ರೋಲ್‌ಗೆ ಹೆದರುವುದಿಲ್ಲ, ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ : ಸಚಿವ ಮಧು ಬಂಗಾರಪ್ಪ – vishwanews24
ಬೆಂಗಳೂರು: ನಾನು ವಿದ್ಯಾರ್ಥಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಿಲ್ಲ. ಹೆಡ್ ಮಾಸ್ಟರ್ ಮತ್ತು ಬಿಇಓ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದು ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಯೂಟರ್ನ್ ಹೊಡೆದಿದ್ದಾರೆ. ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ ಎಂದಿದ್ದ ವಿದ್ಯಾರ್ಥಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡುವಾಗ ಮತ್ತೆ ಮಾಧ್ಯಮಗಳ ಮೇಲೆ ಗರಂ ಆದರು. ನಾನು ಟ್ರೋಲ್‌ಗೆ ಹೆದರುವುದಿಲ್ಲ. ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ. ಹೆಡ್ ಮಾಸ್ಟರ್, ಬಿಇಓ…