Saf news job education

06-04-2023 Thursday’s educational, employment, economical, social, health and sports news

SAF group Karnataka Job & Education Info ಇವರ ಆ್ಯಪ್ ಬಂದಿದೆ.ಎಲ್ಲಾ ಸದಸ್ಯರು ತಕ್ಷಣವೇ ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ‌ ಗುಂಪನ್ನು‌ ಸೇರಿ, ಮತ್ತು ನಿಮ್ಮ ಸದಸ್ಯತ್ವ ಗುರುತಿನ ಚೀಟಿಯನ್ನು ಪಡೆಯಿರಿ – Powered by Kutumb App https://kutumb.app/saf-group?ref=PHXSP&screen=star_share

Saf news job education

KPSC ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಲೋಕಸೇವಾ ಆಯೋಗದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಪರೀಕ್ಷೆಗಳನ್ನು ಏಪ್ರಿಲ್ 11 ಮತ್ತು 12 ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ http://kpsc.kar.nic.in ಮೂಲಕ ಏಪ್ರಿಲ್ 5 ರಿಂದಲೇ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದ್ದು, ಒಂದೊಮ್ಮೆ ಈ ವೇಳೆ…

Saf news job education

SSLC students to get 10% grace marks

SSLC students to get 10% grace marksThe decision by the Karnataka School Examination and Assessment Board comes following feedback received from teachers about learning loss among students Ten per cent grace marks will be awarded to students taking SSLC exams, in continuation of the policy that started during the Covid pandemic The decision by the…

Saf news job education

BREAKING NEWS: 2023-24ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ: ಮೇ.29ರಿಂದ ಶಾಲೆ ಆರಂಭ, ಅ.8ರಿಂದ ದಸರಾ ರಜೆ

2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ.ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ…

Saf news job education

BREAKING NEWS: ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಅರೆಸ್ಟ್

ಸಾತನೂರು ಬಳಿ ಗೋ ಸಾಗಾಣಿಕೆ ವೇಳೆ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಲ್ಲಿ ಈ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದ್ದು, ಪುನೀತ್ ಕೆರೆಹಳ್ಳಿ ಮತ್ತು ಇತರರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಇವರುಗಳ ಬಂಧನಕ್ಕಾಗಿ ಪೊಲೀಸರು 4 ತಂಡಗಳನ್ನು ರಚಿಸಿದ್ದರು. ಇದರ ಮಧ್ಯೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ ಪುನೀತ್ ಕೆರೆಹಳ್ಳಿ, ನಾನು ಯಾವುದೇ ಅಪರಾಧ ಮಾಡಿಲ್ಲ. ದೇವಾಲಯಗಳಿಗೆ ಭೇಟಿ ನೀಡುತ್ತಿದ್ದ ಕಾರಣ…

Saf news job education

ಕಾಂಗ್ರೆಸ್ಸಿಗೆ 60 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು: ಆಕಾಂಕ್ಷಿ ಸಂಖ್ಯೆ 2ಕ್ಕೆ ಇಳಿಸಲು ರಾಹುಲ್‌ ತಾಕೀತು

HARIHAR CONGRESS has launched its app.All members are invited to join using below link and get their member ID card – Powered by Kutumb App https://kutumb.app/05f2b85250cc?ref=PHXSP&screen=star_share

Saf news job education

ಕೋವಿಡ್ ಪ್ರಕರಣ ಹೆಚ್ಚಳ : ಈ ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯ

ಸತಾರಾ ಜಿಲ್ಲಾಧಿಕಾರಿ ರುಚೇಶ್ ಜೈವಂಶಿ ಸೋಮವಾರ ಈ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರಲಿದೆ. ವಾರದ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ಸಭೆಗಳು ಮತ್ತು ಮದುವೆಗಳಂತಹ ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು ಬಳಸಲು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮತ್ತು ಕೈ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಜಿಲ್ಲೆಯ ನಿವಾಸಿಗಳಿಗೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. “ಸಾಪ್ತಾಹಿಕ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ಜಾತ್ರೆಗಳು, ಸಭೆಗಳು ಮತ್ತು ಮದುವೆಗಳಂತಹ ಜನನಿಬಿಡ ಸ್ಥಳಗಳಲ್ಲಿ ಮುಖವಾಡಗಳನ್ನು ಬಳಸಲು, ಸಾಮಾಜಿಕ ಅಂತರ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ನಾಗರಿಕರಿಗೆ ಮನವಿ ಮಾಡಲಾಗಿದೆ” ಎಂದು…