ಸಿದ್ದರಾಮಯ್ಯ v/s ಡಿಕೆ ಬಿಗಿಪಟ್ಟು: ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ | ಇಂದು ಹೊಸ ಸಿಎಂ ಘೋಷಣೆ ಸಾಧ್ಯತೆ
ಖರ್ಗೆ ಪ್ರತ್ಯೇಕ ಸಭೆ | ರಾಹುಲ್ ಗಾಂಧಿ ಜತೆ ಚರ್ಚೆ ಬಳಿಕ ನಿರ್ಧಾರನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಪ್ರಬಲ ಪೈಪೋಟಿ ಮುಂದುವರಿದಿದ್ದು, ಇಬ್ಬರೂ ನಾಯಕರು ಉನ್ನತ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದಿರುವುದರಿಂದ ಮಂಗಳವಾರವೂ ಅಂತಿಮ ತೀರ್ವನಕ್ಕೆ ಬರಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಧ್ಯವಾಗಿಲ್ಲ.ಮಂಗಳವಾರ ಮಧ್ಯಾಹ್ನ ದೆಹಲಿಗೆ ಬಂದ ಶಿವಕುಮಾರ್ ಸಂಜೆ ಐದು ಗಂಟೆ ವೇಳೆ ಖರ್ಗೆ ನಿವಾಸಕ್ಕೆ ತೆರಳಿದರು. ಕೊಟ್ಟರೆ ಸಿಎಂ ಸ್ಥಾನ ಕೊಡಿ….
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ 2023 ನೇ ಸಾಲಿನ SSLC ಅಥವಾ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
*ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ 2023 ನೇ ಸಾಲಿನ SSLC ಅಥವಾ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.*_*ಈ ಕೆಳಗಿನ ಲಿಂಕ್👇🏿 ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.* 👇👇👇 click Now 👇👇👇 https://bit.ly/ksgeapp2023 *ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31.05.2023ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು1. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.2.ನಿಗಮ,…
ಫಲಿತಾಂಶ ಗೊಂದಲ: ಜಯನಗರ ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ
13: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದರೂ, ಸಿಲಿಕಾನ್ ಸಿಟಿ ಜಯನಗರದಲ್ಲಿ ಗೆಲುವು ಯಾರದ್ದು ಎಂದೂಬ ಇನ್ನೂ ಅಂತಿಮವಾಗಿಲ್ಲ. ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಮುಂದುವರಿದಿದ್ದು, 3ನೇ ಬಾರಿಗೆ ಮರು ಎಣಿಕೆ ನಡೆಯುತ್ತಿದೆ.ಬೆಳಗ್ಗೆ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ 57591 ಮತಗಳನ್ನು ಪಡೆದರೆ, ಬಿಜೆಪಿಯ ಸಿ. ಕೆ. ರಾಮಮೂರ್ತಿ 57297 ಮತಗಳನ್ನು ಪಡೆದಿದ್ದರು.ಆದರೆ, ಸಿ. ಕೆ. ರಾಮಮೂರ್ತಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದ ಕಾರಣ ಮರು ಎಣಿಕೆಗೆ ಮೊದಲ ಬಾರಿಗೆ ಮನವಿ ಮಾಡಲಾಯಿತು.ಆನಂತರಮತ ಎಣಿಕೆಯಲ್ಲಿ…
ದಾವಣಗೆರೆ 7 ವಿಧಾನಸಭಾ ಕ್ಷೇತದ ಚುನಾವಣ ಫಲಿತಾಂಶ*
*1) *ಹರಿಹರ ವಿಧಾನಸಭಾ ಕ್ಷೇತ್ರ*ಬಿಪಿ ಹರೀಶ್ – ಬಿಜೆಪಿ 63924 ಶ್ರೀನಿವಾಸ್ ನಂದಿಗಾವಿ ಕಾಂಗ್ರೆಸ್- 59620ಎಚ್ ಎಸ್ ಶಿವಶಂಕರ – ಜೆಡಿಎಸ್ – 40580*ಬಿಜೆಪಿ ಗೆಲುವು – ಅಂತರ 4304*_________ ____________ ______ _2) *ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ* ಎಸ್ ಎಸ್ ಮಲ್ಲಿಕಾರ್ಜುನ ಕಾಂಗ್ರೆಸ್ – 92709ಲೊಕಿಕೆರೆ ನಾಗರಾಜ್ – ಬಿಜೆಪಿ – 68523ಬಾತಿ ಶಂಕರ್ – ಜೆಡಿಎಸ್ – 925*ಕಾಂಗ್ರೆಸ್ ಗೆಲುವು- ಅಂತರ 24186*________ _____________________ 3) *ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ* ಶಾಮನೂರು…
ಫಲಿತಾಂಶಕ್ಕೆ ಕೆಲ ಗಂಟೆಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಸರಣಿ ಸಭೆ, ಪಕ್ಷೇತರ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಕರೆ
DAILY UPDATES (NEWS JOB & EDUCATION). http://Follow this link to join my WhatsApp group: https://chat.whatsapp.com/D9ef2UEXvw6LJ8RLsSKUfe
10-05-2023 VOTING-STATISTICS-10-05-2023-FINAL
just click 👇👇👇👇👇👇