ಜೆಡಿಎಸ್ ಗೆ ನೀಡುವ ಒಂದೊಂದು ಮತವು ಬಿಜೆಪಿಗೆ ಕೊಟ್ಟಂತೆಯೇ ಹಿಜಾಬ್ ಹಲಾಲ್ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿಷೇಧ ಎಲ್ಲದರ ಬಗ್ಗೆ ಎಚ್ಚರಿಕೆಯಿಂದ ಇರ್ರಿ ಬಂಧುಗಳೇ…
HARIHAR CONGRESS has launched its app.All members are invited to join using below link and get their member ID card – Powered by Kutumb App https://kutumb.app/05f2b85250cc?ref=PHXSP&screen=star_share
BREAKING NEWS : ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ : 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ . ಕಾಂಗ್ರೆಸ್ 4 ನೇ ಪಟ್ಟಿಯಲ್ಲಿ 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. 1)ಲಿಂಗಸುಗೂರು ಕ್ಷೇತ್ರ : ದುರ್ಗಪ್ಪ ಎಸ್ ಹೊಲಗೇರಿ 2) ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ : ಜಗದೀಶ್ ಶೆಟ್ಟರ್ 3) ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರ : ದೀಪಕ್ ಚಿಂಚೋರೆ 4) ಶಿಗ್ಗಾಂವಿ ಕ್ಷೇತ್ರ-ಮೊಹಮದ್ ಯೂಸುಫ್ ಸವಣೂರು 5) ಹರಿಹರ ಕ್ಷೇತ್ರ -ನಂದಗಾವಿ ಶ್ರೀನಿವಾಸ 6) ಚಿಕ್ಕಮಗಳೂರು ಕ್ಷೇತ್ರ-ಹೆಚ್ ಡಿ ತಮ್ಮಯ್ಯ…
ರಾಜ್ಯ ಬಿಜೆಪಿ ಕೆಲವು ವ್ಯಕ್ತಿಗಳ ಕಂಟ್ರೋಲ್ನಲ್ಲಿ ಇದೆ, ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಸೇರ್ಪಡೆ- ಜಗದೀಶ್ ಶೆಟ್ಟರ್
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ವ್ಯವಸ್ಥಿತವಾಗಿ ಸಂಚು ನಡೆಸಿ ನನಗೆ ಈ ಬಾರಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಕರ್ನಾಟಕದ ಕೆಲವು ನಾಯಕರಿಂದ ನನಗೆ ತೊಂದರೆಯಾಗಿದೆ, ಅವಮಾನವಾಗಿದೆ. ರಾಜ್ಯ ಬಿಜೆಪಿಯಲ್ಲಿ ಪರಿಸ್ಥಿತಿ ಸರಿಯಿಲ್ಲ, ಆ ಪಕ್ಷದಲ್ಲಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸತ್ತು ಇವತ್ತು ಹೊರಬಂದು ಸಂತೋಷ, ಸಮಾಧಾನದಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿಯಿಂದ ಬಂಡಾಯವೆದ್ದು ಹೊರಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಂದ ಪಕ್ಷದ ಬಾವುಟವನ್ನು ಸ್ವೀಕರಿಸಿ ಅಧಿಕೃತವಾಗಿ ಸೇರ್ಪಡೆಯಾದ…
17-04-2023 Monday’s educational, employment, economical, social, health and sports news
Title: 17-04-2023 Monday’s educational, employment, economical, social, health and sports newsFile Type: daily news and current affairs 2023File Language: English or KannadaHow download file: click on given link wait a second it’s start to download, Where to click for download: after the given image, below there is a link which was mentioned as “Click to…
Jagadish Shettar: ಕುತೂಹಲ ಕೆರಳಿಸಿದ ಅಮಿತ್ ಶಾ – ಶೆಟ್ಟರ್ ಮಾತುಕತೆ!
ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ ಉಳಿಸಿಕೊಳ್ಳುವ ಕಸರತ್ತು ಆರಂಭ ಆಗಿದೆ. ಈಗಾಗಲೇ ಶಾಸಕ ಸ್ಥಾನಕ್ಕೆ ರಿಸೈನ್ ಕೊಟ್ಟು ರೆಬೆಲ್ ಆಗಿರುವ ಮಾಜಿ ಸಿಎಂ ಶೆಟ್ಟರ್, ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಈಗ ಖುದ್ದು ಅಮಿತ್ ಶಾ ಅವರೇ ಎಂಟ್ರಿಯಾಗಿ ಶೆಟ್ಟರ್ ಮನವೊಲಿಕೆಗೆ ಮುಂದಾಗಿದ್ದಾರೆ.ಬಂಡಾಯಕ್ಕೆ ನೀರು ಎರಚರಲು…
ಬಾರಿ ಐದು ಹಾಲಿ ಕಾಂಗ್ರೆಸ್ ಶಾಸಕರ ಟಿಕೆಟ್ ಕಥೆ ಏನು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಕುಂದಗೋಳ, ಹರಿಹರ, ಪುಲಕೇಶಿ ನಗರ,ಶಿಡ್ಲಘಟ್ಟ, ಲಿಂಗಸೂಗುರು ಟಿಕೆಟ್ ಬಾಕಿ ಇಡಲಾಗಿತ್ತು.
ಕೋಲಾರದಿಂದ ಸಿದ್ದುಗಿಲ್ಲ ಟಿಕೆಟ್! ಕಾಂಗ್ರೆಸ್ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಇದೀಗ ಕಾಂಗ್ರೆಸ್ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಟಿಕೆಟ್ ಯಾರಿಗೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದೆ. ಈ ಮೂಲಕ ಚುನಾವಣಾ ಕಣವನ್ನು ಮತ್ತಷ್ಟು ರೋಚಕವಾಗಿದೆ. ಈಗ ಎರಡು ಪಟ್ಟಿಗಳಲ್ಲಿ ಬಾಕಿಯಾಗಿದ್ದ 43 ಕ್ಷೇತ್ರಗಳನ್ನು ಮೂರನೇ ಪಟ್ಟಿಯಲ್ಲಿ ಘೋಷಿಸಲಾಗಿದ್ದು 15 ಕ್ಷೇತ್ರಗಳು ಬಾಕಿ ಉಳಿದಿವೆ.ಈ ಬಾರಿ ಐದು ಹಾಲಿ ಕಾಂಗ್ರೆಸ್ ಶಾಸಕರ ಟಿಕೆಟ್ ಕಥೆ ಏನು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಕುಂದಗೋಳ, ಹರಿಹರ, ಪುಲಕೇಶಿ…
BREAKING: ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ; ಕೋಲಾರದಲ್ಲಿ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್
ವಿಧಾನಸಭಾ ಚುನಾವಣೆಗೆ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕೋಲಾರದಿಂದ ಟಿಕೆಟ್ ನೀಡಲಾಗಿಲ್ಲ. ಈ ಮೂಲಕ ಎರಡು ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ ಎನ್ನಲಾಗಿದೆ.ಮೂರನೇ ಪಟ್ಟಿಯಲ್ಲಿ 43 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.ಅಥಣಿ- ಲಕ್ಷ್ಮಣ ಸವದಿಕೋಲಾರ-ಕೊತ್ತೂರು ಮಂಜುನಾಥ್ಚಿಕ್ಕಪೇಟೆ- ಆರ್ ವಿ ದೇವರಾಜ್ಅರಸಿಕೆರೆ-ಕೆ.ಎಂ ಶಿವಲಿಂಗೇಗೌಡಬೊಮ್ಮನಹಳ್ಳಿ-ಉಮಾಪತಿ ಶ್ರೀನಿವಾಸಕುಂದಗೋಳ-ಕುಸುಮಾ ಶಿವಳ್ಳಿರಾಯಭಾಗ-ಮಹಾವೀರ ಮೋಹಿತ್ಬೆಳಗಾವಿ ಉತ್ತರ ಆಸೀಫ್ ಸೇಠ್ಬೆಳಗಾವಿ ದಕ್ಷಿಣ-ಪ್ರಭಾವತಿ ಮಾಸ್ತಿ ಮರಡಿದೇವರಹಿಪ್ಪರಗಿ-ಶರಣಪ್ಪ ಸುನಗಾರ