KPSC ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
ಲೋಕಸೇವಾ ಆಯೋಗದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಪರೀಕ್ಷೆಗಳನ್ನು ಏಪ್ರಿಲ್ 11 ಮತ್ತು 12 ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ http://kpsc.kar.nic.in ಮೂಲಕ ಏಪ್ರಿಲ್ 5 ರಿಂದಲೇ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದ್ದು, ಒಂದೊಮ್ಮೆ ಈ ವೇಳೆ…