Browse

KPSC ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಲೋಕಸೇವಾ ಆಯೋಗದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಪರೀಕ್ಷೆಗಳನ್ನು ಏಪ್ರಿಲ್ 11 ಮತ್ತು 12 …