Saftv

Imp.Notice 2 SS Teacher’s:★ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ (KRIES) ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 239 (154+85) ಹುದ್ದೆಗಳ

👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻★Imp.Notice 2 SS Teacher’s:★🗒️✍🏻🗒️✍🏻🗒️✍🏻🗒️✍🏻🗒️✍🏻🗒️✍🏻⚫ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ (KRIES) ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 239 (154+85) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಹತ್ವದ ಪ್ರಕಟಣೆಯೊಂದನ್ನು KPSC ಯು ಇದೀಗ ಪ್ರಕಟಿಸಿದೆ.!!⚫ Documents not verified candidates list ನ್ನು KPSC ಪ್ರಕಟಿಸಿದೆ.!!⚫ ಸಂಬಂಧಿಸಿದ ಅಭ್ಯರ್ಥಿಗಳು ಮಿಸ್ ಮಾಡದೇ ಇದನ್ನು…

Saftv

ಸಿದ್ದರಾಮಯ್ಯ v/s ಡಿಕೆ ಬಿಗಿಪಟ್ಟು: ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ | ಇಂದು ಹೊಸ ಸಿಎಂ ಘೋಷಣೆ ಸಾಧ್ಯತೆ

ಖರ್ಗೆ ಪ್ರತ್ಯೇಕ ಸಭೆ | ರಾಹುಲ್ ಗಾಂಧಿ ಜತೆ ಚರ್ಚೆ ಬಳಿಕ ನಿರ್ಧಾರನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಪ್ರಬಲ ಪೈಪೋಟಿ ಮುಂದುವರಿದಿದ್ದು, ಇಬ್ಬರೂ ನಾಯಕರು ಉನ್ನತ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದಿರುವುದರಿಂದ ಮಂಗಳವಾರವೂ ಅಂತಿಮ ತೀರ್ವನಕ್ಕೆ ಬರಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಧ್ಯವಾಗಿಲ್ಲ.ಮಂಗಳವಾರ ಮಧ್ಯಾಹ್ನ ದೆಹಲಿಗೆ ಬಂದ ಶಿವಕುಮಾರ್ ಸಂಜೆ ಐದು ಗಂಟೆ ವೇಳೆ ಖರ್ಗೆ ನಿವಾಸಕ್ಕೆ ತೆರಳಿದರು. ಕೊಟ್ಟರೆ ಸಿಎಂ ಸ್ಥಾನ ಕೊಡಿ….

Saftv

ಮುಸ್ಲಿಂ ಮೀಸಲಾತಿ ರದ್ದು ಮಾಡಿ ಒಕ್ಕಲಿಗ, ಲಿಂಗಾಯತರಿಗೆ ಕೊಟ್ಟ ಪ್ರಕರಣ: ಏ.18ಕ್ಕೆ ಸುಪ್ರೀಂನಲ್ಲಿ ವಿಚಾರಣೆ

ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಇತ್ತೀಚೆಗೆ ರದ್ದುಪಡಿಸಿದ ಹಾಗೂ ಒಕ್ಕಲಿಗ ಮತ್ತು ಲಿಂಗಾಯತರ ಮೀಸಲಾತಿ ಹೆಚ್ಚಿಸಿದ ಕರ್ನಾಟಕದ ನಿರ್ಧಾರ ಇದೀಗ ಸುಪ್ರೀಂಕೋರ್ಟ್‌ ಕಟಕಟೆ ಏರಿದೆ. ಮುಸ್ಲಿಂ ಮೀಸಲು ರದ್ದು ಪ್ರಶ್ನಿಸಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ಸೇರಿ ಕೆಲವರು ಅರ್ಜಿ ಸಲ್ಲಿಸಿದ್ದು, ಏ.18ರಂದು ವಿಚಾರಣೆ ನಡೆಸಲು ಕೋರ್ಟ್ ದಿನಾಂಕ ನಿಗದಿಪಡಿಸಿದೆ. ಇದೇ ವೇಳೆ, ಮೀಸಲು ನಿರ್ಧಾರದ ಬಗ್ಗೆ ಗುರುವಾರ ಕೆಲವು ಕಟು ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಕೋರ್ಟ್ (supreme court), ಮೇಲ್ನೋಟಕ್ಕೆ ಈ ನಿರ್ಧಾರ ಆಧಾರವಿಲ್ಲದ್ದು ಹಾಗೂ…