Saftv

BREAKING NEWS: ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಹೀಗಿದೆ

ಅಧಿಕೃತ ಪಟ್ಟಿ | BJP Candidate Listಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಬಿಜೆಪಿ ಪಕ್ಷದಿಂದ ( BJP Party ) ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೊದಲ ಪಟ್ಟಿ ಬಿಡುಗಡೆಯಾಗಿದೆ. 189 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ತಿಳಿಸಿದರು.ಈ ಬಳಿಕ ಮಾತನಾಡಿದಂತ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 32 ಓಬಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. 30 ಎಸ್ಸಿ, 16 ಎಸ್ಟಿಗಳಿಗೆ ಟಿಕೆಟ್…