Saf news job education

ಸಿದ್ದರಾಮಯ್ಯ v/s ಡಿಕೆ ಬಿಗಿಪಟ್ಟು: ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ | ಇಂದು ಹೊಸ ಸಿಎಂ ಘೋಷಣೆ ಸಾಧ್ಯತೆ

ಖರ್ಗೆ ಪ್ರತ್ಯೇಕ ಸಭೆ | ರಾಹುಲ್ ಗಾಂಧಿ ಜತೆ ಚರ್ಚೆ ಬಳಿಕ ನಿರ್ಧಾರನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಪ್ರಬಲ ಪೈಪೋಟಿ ಮುಂದುವರಿದಿದ್ದು, ಇಬ್ಬರೂ ನಾಯಕರು ಉನ್ನತ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದಿರುವುದರಿಂದ ಮಂಗಳವಾರವೂ ಅಂತಿಮ ತೀರ್ವನಕ್ಕೆ ಬರಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಧ್ಯವಾಗಿಲ್ಲ.ಮಂಗಳವಾರ ಮಧ್ಯಾಹ್ನ ದೆಹಲಿಗೆ ಬಂದ ಶಿವಕುಮಾರ್ ಸಂಜೆ ಐದು ಗಂಟೆ ವೇಳೆ ಖರ್ಗೆ ನಿವಾಸಕ್ಕೆ ತೆರಳಿದರು. ಕೊಟ್ಟರೆ ಸಿಎಂ ಸ್ಥಾನ ಕೊಡಿ….